ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ.

ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು ಡೆಲಿವರಿ ಬಾಯ್ ತುಷಾರ್ ಎಂಬಾತ ಫುಡ್ ಮನೆಗೆ ಡೆಲಿವರಿ ಮಾಡಿದ್ದ. ಆದರೇ ಹಾಗೇ ಫುಡ್ ಡೆಲಿವರಿ ಮಾಡಿ ಹೋಗುವಾಗ ತುಷಾರ್ ವಂದನಾ ಅವರು ಸಾಕಿದ್ದ ದತ್ತು ಎಂಬ ನಾಯಿಮರಿಯನ್ನು ಕದ್ದೊಯ್ದಿದ್ದಾರೆ.

ತುಷಾರ್ ಬಂದು ಹೋದ ಸ್ವಲ್ಪ ಸಮಯದ ಬಳಿಕ ವಂದನಾ ನಾಯಿ ನರಿ ಇಲ್ಲದೇ ಇರೋದನ್ನು ಗಮನಿಸಿ ಸಿಸಿಟಿವಿ ಪರಿಶೀಲಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ತಕ್ಷಣ ವಂದನಾ ಜೊಮ್ಯಾಟೋ ಕಂಪನಿಗೆ ಹಾಗೂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ವಂದನಾ ಅವರ ನಾಯಿಮರಿಯನ್ನು ವಾಪಸ ಕೊಡಿಸುವ ಪ್ರಯತ್ನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…